ತೈಲ ಕಂಪೆನಿಗಳಿಗೆ ಭಾರೀ ನಷ್ಟ: 5 ರಾಜ್ಯಗಳ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ – ಡೀಸೆಲ್ ಬೆಲೆ ಭಾರೀ ಏರಿಕೆ?
ತೈಲ ಕಂಪೆನಿಗಳಿಗೆ ಭಾರೀ ನಷ್ಟ: 5 ರಾಜ್ಯಗಳ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ಸಾಧ್ಯತೆ? ಬೆಂಗಳೂರು: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ನಡುವೆ ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇದುವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿಲ್ಲ. ಚುನಾವಣೆ ಮುಗಿದ ಬೆನ್ನಲ್ಲೇ ಬೆಲೆ ಏರಿಕೆಯ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸುತ್ತಿವೆ. ಇದರಿಂದ ಸಾಮಾನ್ಯ ಜನರ ಮೇಲೆ … Read more