ರೇಷನ್ ಕಾರ್ಡ್ದಾರರಿಗೆ ಭರ್ಜರಿ ಸಿಹಿ ಸುದ್ದಿ: ಏಪ್ರಿಲ್ನಲ್ಲಿ 3 ತಿಂಗಳ ಪಡಿತರ ಒಂದೇ ಬಾರಿ ವಿತರಣೆ
ರೇಷನ್ ಕಾರ್ಡ್ದಾರರಿಗೆ ಭರ್ಜರಿ ಸಿಹಿ ಸುದ್ದಿ: ಏಪ್ರಿಲ್ನಲ್ಲಿ 3 ತಿಂಗಳ ಪಡಿತರ ಒಂದೇ ಬಾರಿ ವಿತರಣೆ ಯುಗಾದಿ ಹಬ್ಬದ ವೇಳೆ ಬಡ ಕುಟುಂಬಗಳಿಗೆ ದೊಡ್ಡ ನೆರವು – ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ದೇಶದ ಕೋಟ್ಯಂತರ ರೇಷನ್ ಕಾರ್ಡ್ದಾರರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೌಲಭ್ಯ ಘೋಷಣೆ ಹೊರಬಂದಿದೆ. ಏಪ್ರಿಲ್ ತಿಂಗಳಲ್ಲೇ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಪಡಿತರವನ್ನು ಒಂದೇ ಬಾರಿ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ನಿರ್ಧಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗೆ ತೆರಳಿ ಸಾಲಿನಲ್ಲಿ … Read more