LPG price drop: ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ? ₹317 ಕಡಿತದ ಸಾಧ್ಯತೆ!
LPG price drop: ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ₹317 ಇಳಿಕೆ ಸಾಧ್ಯತೆ! ಟ್ಯಾಕ್ಸ್ ರದ್ದುಗೊಳಿಸುವಂತೆ ಪ್ರಧಾನಿಗೆ ಪತ್ರ – ಗ್ರಾಹಕರಿಗೆ ದೊಡ್ಡ ರಿಲೀಫ್? ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿ ಕಂಗಾಲಾಗಿದ್ದ ಗೃಹಿಣಿಯರು ಮತ್ತು ಹೋಟೆಲ್ ಮಾಲೀಕರಿಗೆ ಇಂದು ಒಂದು ಗುಡ್ ನ್ಯೂಸ್. ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (CTI) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಎಲ್ಪಿಜಿ ಮತ್ತು ಪಿಎನ್ಜಿ ಮೇಲಿನ ಜಿಎಸ್ಟಿ ಸಂಪೂರ್ಣ ರದ್ದುಗೊಳಿಸುವಂತೆ ಒತ್ತಾಯಿಸಿದೆ. ಒಂದು ವೇಳೆ … Read more