Karnataka Rain Alert: ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಮುಂದಿನ 3 ದಿನ ಭಾರೀ ಮಳೆ ಅಲರ್ಟ್
Karnataka Rain Alert: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ! 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ಯುಗಾದಿ ಮುನ್ನವೇ ಮಳೆರಾಯನ ಆಗಮನ – ಹವಾಮಾನದಲ್ಲಿ ತೀವ್ರ ಬದಲಾವಣೆ ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಯುಗಾದಿ ಹಬ್ಬಕ್ಕೂ ಮುನ್ನವೇ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಸಾಮಾನ್ಯವಾಗಿ ಹಬ್ಬದ ನಂತರ ಆರಂಭವಾಗುವ ಮಳೆ ಚಕ್ರ ಈ ಬಾರಿ ಮುಂಚಿತವಾಗಿ ಆರಂಭಗೊಂಡಿದ್ದು, ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕದ ಜೊತೆಗೆ ಸ್ವಲ್ಪ … Read more