KPSC Recruitment 2026: 945 ಪೋಸ್ಟ್ಗಳು ಖಾಲಿ – ಅರ್ಹತೆ, ಸಂಬಳ, ಆಯ್ಕೆ ಪ್ರಕ್ರಿಯೆ
KPSC Recruitment 2026: ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ಭರ್ತಿ! 8 ವರ್ಷಗಳ ಕಾಯುವಿಕೆಗೆ ಬ್ರೇಕ್, ರೈತರ ಯುವಕರ ಕನಸು ಸಾಕಾರ! ಬೆಂಗಳೂರು, ಮಾರ್ಚ್ 20, 2026: ಪದವಿ ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ವರ್ಷಗಳಿಂದ ಕಾಯುತ್ತಿರುವ ರೈತರ ಮಕ್ಕಳಿಗೆ ಸಿಹಿ ಸುದ್ದಿ. ಕರ್ನಾಟಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ಭರ್ತಿಗೆ ಕೌಂಟ್ಡೌನ್ ಶುರುವಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ವಿಧಾನಸಭೆಯಲ್ಲಿ ಘೋಷಿಸಿದಂತೆ, ಮುಂದಿನ ಮೂರು ತಿಂಗಳಲ್ಲಿ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್ಸಿ) ಮೂಲಕ ಅಧಿಕೃತ … Read more