Weather Update: ಬಿಸಿಲಿನ ಮಧ್ಯೆ ಅಚಾನಕ್ ಮಳೆ – 18 ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

Weather Update

Weather Update: 70KM ವೇಗದ ಗಾಳಿಯೊಂದಿಗೆ ಭಾರೀ ಮಳೆ ಸಾಧ್ಯತೆ – ಕರ್ನಾಟಕ ಸೇರಿ 18 ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಬಿಸಿಲಿನಿಂದ ಬೇಸತ್ತ ಜನತೆಗೆ ಮಳೆ ತಂಪು – ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಮುನ್ಸೂಚನೆ ದೇಶದ ಹಲವಾರು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಹವಾಮಾನದಲ್ಲಿ ತೀವ್ರ ಬದಲಾವಣೆ ಕಾಣಿಸಿಕೊಂಡಿದೆ. ತೀವ್ರ ಬಿಸಿಲು ಮತ್ತು ಹೆಚ್ಚುತ್ತಿರುವ ತಾಪಮಾನದಿಂದ ಸಂಕಷ್ಟ ಅನುಭವಿಸುತ್ತಿದ್ದ ಜನತೆಗೆ ಈಗ ಮಳೆ ಸ್ವಲ್ಪ ಮಟ್ಟಿಗೆ ನಿರಾಳತೆಯನ್ನು ನೀಡುತ್ತಿದೆ. ಹವಾಮಾನ ಇಲಾಖೆಯ … Read more